Events | Activities | Achievements

Activities
ಸಂತ ತೆರೇಸಾ ಶಾಲೆ – ಕನ್ನಡ ರಾಜ್ಯೋತ್ಸವದ ಸಂಭ್ರಮ

ಬೆಂದೂರಿನ ಸಂತ ತೆರೇಸಾ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ಇದರ ಉಪನ್ಯಾಸಕರಾದ ಡಾ. ಸುಮಂಗಲ ಎಸ್. ನಾಯಕ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ